ದೇರೆಬೈಲು ಕೊಂಚಾಡಿ ಮಂದಾರ ಬಯಲು ಶ್ರೀ ದುರ್ಗಾಪರಮೇಶ್ವರಿ ವೆಂಕಟ್ರಮಣ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವದ ಪ್ರಯುಕ್ತ ನಡೆದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಸನಾತನ ನಾಟ್ಯಾಲಯದ ವಿದುಷಿ ಶರದಾಮಣಿ ಶೇಖರ್ ಮತ್ತು ಶ್ರೀಲತಾ ನಾಗರಾಜ್ ಶಿಷ್ಯೆಯರು ಭರತನಾಟ್ಯ ಪ್ರದರ್ಶಿಸಿದರು.