ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಆಶ್ರಯದಲ್ಲಿ ತುಳು ಭವನದ ಸಿರಿ ಚಾವಡಿಯಲ್ಲಿ ಸಂಗೀತ ನೃತ್ಯೋತ್ಸವ ಕಾರ್ಯಕ್ರಮವು ನಡೆಯಿತು.
ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪ್ ಸಿಂಹ ನಾಯಕ್, ರಾಜ್ಯ ತುಳು ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್‌ಸಾರ್, ಸಂಸ್ಕಾರ ಭಾರತಿ ಅಧ್ಯಕ್ಷ ಪುರುಷೋತ್ತಮ ಕೆ. ಭಂಡಾರಿ, ಕರ್ನಾಟಕ ಕರಾವಳಿ ನೃತ್ಯಕಲಾ ಪರಿಷತ್‌ನ ಪ್ರಧಾನ ಕಾರ್ಯದರ್ಶಿ ಕೆ. ಚಂದ್ರಶೇಖರ ನಾವಡ, ಅಕಾಡೆಮಿ ಸದಸ್ಯೆ ನೃತ್ಯಗುರು ಶಾರದಾ ಮಣಿ ಶೇಖರ್ ಮತ್ತಿತರರು ಉಪಸ್ಥಿತರಿದ್ದರು.