ಶಿಕ್ಷಕರ ದಿನಾಚರಣೆ ಅಂಗವಾಗಿ ನಮ್ಮ ಕುಡ್ಲ ಸ್ಟುಡಿಯೋದಲ್ಲಿ ನಿರ್ದೇಶಕರಾದ ಲೀಲಾಕ್ಷ ಕರ್ಕೇರ ಇವರು ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ್ ಶೆಟ್ಟಿ, ನೃತ್ಯ ಗುರುಗಳಾದ ವಿದುಷಿ ಶಾರದಾಮಣಿ ಶೇಖರ್ ಹಾಗೂ ವಿದುಷಿ ಶ್ರೀಲತಾ ನಾಗರಾಜ್ ಇವರನ್ನು ಶಾಲು ಹೊದಿಸಿ ಗೌರವಿಸಿದರು.