ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಧರ್ಮಸ್ಥಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಜ್ಞಾನ ಶರಧಿ ಮತ್ತು ಜ್ಞಾನ ವಾರಿಧಿ 2023 ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭದಲ್ಲಿ ಸನಾತನ ನಾಟ್ಯಾಲಯ ವತಿಯಿಂದ ಕುಂಚ-ಗಾನ-ನೃತ್ಯ ವೈಭವ ಕಾರ್ಯಕ್ರಮ ನಡೆಯಿತು.
Watch Program