Sanathana Natyalaya

ಮಾತೃವಂದನ ಕಾರ್ಯಕ್ರಮ

ಸನಾತನ ನಾಟ್ಯಾಟಲಯ ವತಿಯಿಂದ 22-7-2017 ರಂದು ಸನಾತನ ನಾಟ್ಯಾಲಯದ ಸಭಾಂಗಣದಲ್ಲಿ ಮಾತೃವಂದನ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.  ಸಂಸ್ಕಾರ ಭಾರತಿ ಜಿಲ್ಲಾ ಸಂಚಾಲಕರಾದ ಕಶೆಕೋಡಿ ಸೂರ್ಯನಾರಾಯಣ ಭಟ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಕ್ರಮವು ನೆರವೇರಿದ್ದು 2017 ರ ಭರತನಾಟ್ಯ ಜೂನಿಯರ್ ಗ್ರೇಡ್ ಪರೀಕ್ಷೆಯಲ್ಲಿ ಭಾಗವಹಿಸಿದ ಸನಾತನ ನಾಟ್ಯಾಲಯದ ವಿದ್ಯಾರ್ಥಿಗಳು ತಾಯಿಯ ಪಾದ ಪೂಜೆ ಮಾಡಿದರು.

Matruvandana-2017-(3)

Matruvandana-2017

Matruvandana-2017-(5)

Matruvandana-2017-(2)

Testimonials

For the sustenance and propagation of the Indian classical dance form – Bharathanatyam, Sanathana natyalaya is striving hard to its fullest potential. The need of spreading this dance form to...

Vidushi Artha Perla