Sanathana Natyalaya

ಸೆ. 8 ರಂದು ಸನಾತನ ನೃತ್ಯಾಮೃತ

ಶ್ರೀ ಪುರಾತನ ಮಾರಿಯಮ್ಮ ದೇವಸ್ಥಾನ ಮತ್ತು ಶ್ರೀ ವೀರಭದ್ರ ದುರ್ಗಾಪರಮೇಶ್ವರಿ ದೇವಸ್ಥಾನ ಸುರತ್ಕಲ್ ಇಲ್ಲಿ ಶ್ರಾವಣ ಮಾಸದ ಪ್ರಯುಕ್ತ ಸಾಂಸ್ಕೃತಿಕ ಅಮೃತವರ್ಷಿಣಿ ತಾ. 8-9-2017 ರ ಶುಕ್ರವಾರ ಸಂಜೆ 6 ರಿಂದ ಪ್ರಾರಂಭವಾಗಲಿದ್ದು ಸನಾತನ ನಾಟ್ಯಾಲಯದ ವಿದುಷಿ ಶಾರದಾ ಮಣಿಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್  ಶಿಷ್ಯ ವೃಂದದವರಿಂದ ಸನಾತನ ನೃತ್ಯಾಮೃತ ಕಾರ್ಯಕ್ರಮ ನಡೆಯಲಿದೆ.

Nrityamrutha

Testimonials

For the sustenance and propagation of the Indian classical dance form – Bharathanatyam, Sanathana natyalaya is striving hard to its fullest potential. The need of spreading this dance form to...

Vidushi Artha Perla