ಮಂಗಳೂರಿನ ಶ್ರೀ ಕಾಳಿಕಾಂಬಾ ವಿನಾಯಕ ಕ್ಷೇತ್ರದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ವಿಶ್ವ ಬ್ರಾಹ್ಮಣ ಮಹಿಳಾ ಸಮಿತಿಯವರು ಕರ್ನಾಟಕ ಸರಕಾರದ ಸಂಗೀತ ನೃತ್ಯ ಅಕಾಡೆಮಿ ಸದಸ್ಯೆ, ಸನಾತನ ನಾಟ್ಯಾಲಯದ ನೃತ್ಯ ನಿರ್ದೇಶಕಿ ಕರ್ನಾಟಕ ಕಲಾಶ್ರೀ ವಿದುಷಿ ಶಾರದಾಮಣಿ ಶೇಖರ್ ಇವರನ್ನು ವಿಶ್ವಬ್ರಾಹ್ಮಣ ಮಹಿಳಾ ಸಮಿತಿಯ ಅಧ್ಯಕ್ಷೆ ಶ್ರೀಮತಿ ಜಯಂತಿ ಕೇಶವ ಆಚಾರ್ಯರು ಫಲಪುಷ್ಪ, ಸೀರೆ, ಶಾಲು, ಸ್ಮರಣಿಕೆ ನೀಡಿ ಅಭಿನಂದಿಸಿದರು. ಶಿಷ್ಯ ವೃಂದದವರಿಂದ ಸನಾತನ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.
Photo Gallery
Media Reports