ಛತ್ರಮಠ ಶ್ರೀ ಲಕ್ಷ್ಮೀನಾರಾಯಣ ಮತ್ತು ಶ್ರೀ ಗಣಪತಿ ದೇವಸ್ಥಾನ ನಂದ್ರೊಳ್ಳಿ, ಬೆಳ್ಳಾಲದಲ್ಲಿ ನೂತನ ಶಿಲಾಮಯ ದೇಗುಲ ಸಮರ್ಪಣೆ ಹಾಗೂ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ಏರ್ಪಡಿಸಲಾದ ಧಾರ್ಮಿಕ, ಸಾಂಸ್ಕೃತಿಕ ಸಭಾ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಕಾರ್ಯಕ್ರಮ ಪ್ರಸ್ತುತ ಪಡಿಸಲಾಯಿತು.