ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್, ಸಂಸ್ಕಾರ ಭಾರತೀ ಸಹಯೋಗದೊಂದಿಗೆ ಶ್ರೀ ಪೆಂಡಾಕುರ್ ವಿರೂಪಾಕ್ಷ ಹಾಗೂ ಶ್ರೀಮತಿ ರಾಜಲಕ್ಷ್ಮಿ ಮತ್ತು ಹೆಚ್. ಎನ್. ಆನಂದ್ ಸ್ಮರಣಾರ್ಥ ಆಗಸ್ಟ್ 14 ರಂದು ಬೆಂಗಳೂರಿನಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಕಾರ್ಯಕ್ರಮವನ್ನು ಪ್ರಸ್ತುತಪಡಿಸಲಾಯಿತು.