ಎಡನೀರು ಮಠ ಪರಮಪೂಜ್ಯ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳ ತೃತೀಯ ಚಾತುರ್ಮಾಸ್ಯ ವ್ರತಾಚರಣೆ ಪ್ರಯುಕ್ತ ರಾಷ್ಟ್ರದೇವೋಭವ ಖ್ಯಾತಿಯ ಮಂಗಳೂರಿನ ಸನಾತನ ನಾಟ್ಯಾಲಯದ ಕರ್ನಾಟಕ ಕಲಾಶ್ರೀ ವಿದುಷಿ ಶ್ರೀಮತಿ ಶಾರದಾಮಣಿ ಶೇಖರ್ ಮತ್ತು ವಿದುಷಿ ಶ್ರೀಲತಾ ನಾಗರಾಜ್ ಇವರ ಶಿಷ್ಯ ವೃಂದದವರಿಂದ ಭರತನಾಟ್ಯ ಜಾನಪದ ನೃತ್ಯ ಮತ್ತು ದೇಶ ಭಕ್ತಿಯ ನೃತ್ಯ ವೈವಿಧ್ಯ ‘ಸನಾತನ ನೃತ್ಯಾಂಜಲಿ’ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ನಂತರ ನೃತ್ಯತಂಡಕ್ಕೆ ಶ್ರೀಗಳು ಮಂತ್ರಾಕ್ಷತೆಯನ್ನಿತ್ತು ಹರಸಿದರು.
Watch full Program