Sanathana Natyalaya

ರಾಜ್ಯ ಮಟ್ಟದ ರಿಹ್ಯಾಬ್‌ ಮೇಳ – 2023 ರಲ್ಲಿ ಪುಣ್ಯಭೂಮಿ ಭಾರತ

ಸೇವಾ ಭಾರತಿ (ರಿ.) ಕನ್ಯಾಡಿ ಇದರ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೆಎಂಸಿ ಆಸ್ಪತ್ರೆ ಮಂಗಳೂರು, ಜಿಲ್ಲಾ ವೆನ್ಲಾಕ್‌ ಆಸ್ಪತ್ರೆ ಮಂಗಳೂರು ಹಾಗೂ ಕೆನರಾ ಸ್ಪೈನ್‌ ಫೋರಂ ಮಂಗಳೂರು ಇವುಗಳ ಸಹಯೋಗದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ನಡೆದ ರಾಜ್ಯ ಮಟ್ಟದ ರಿಹ್ಯಾಬ್‌ ಮೇಳ – 2023 ರಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಕಾರ್ಯಕ್ರಮ ನಡೆಯಿತು.

Photo Gallery

Testimonials

Sanathana Natyalaya is much more than just a dance school for many. It is a home, a community, a group of people that want to support each other unconditionally to...

Shalmalee Ghate