2017 ರ ಜನವರಿ 5 ಮತ್ತು 6 ರಂದು ಮಂಗಳೂರಿನಲ್ಲಿ ನಡೆಯಲಿರುವ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ಬೆಂಗಳೂರು ಮತ್ತು ರಂಗಾಯಣ ಮೈಸೂರು ವತಿಯಿಂದ ಜಿಲ್ಲಾ ಮಟ್ಟದ ಕಾಲೇಜು ನಾಟಕ ಮತ್ತು ಜಾನಪದ ನೃತ್ಯ ಸ್ಪರ್ಧೆ 2017ರ ಉದ್ಘಾಟನಾ ಸಮಾರಂಭದಲ್ಲಿ ನೃತ್ಯ ಗುರುಗಳಾದ ಶಾರದಾಮಣಿ ಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.