ಹಿರಿಯ ಸಾಹಿತಿ ಬೋಲ ಚಿತ್ತರಂಜನ್ ದಾಸ್ ಶೆಟ್ಟಿ ಪುಣ್ಯಸ್ಮರಣೆ ಅಂಗವಾಗಿ ಆಗಸ್ಟ್ 6 ರಂದು ಮಂಗಳೂರಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾನೂನು ಮಹಾವಿದ್ಯಾಲಯದಲ್ಲಿ ‘ಬೋಲ ಸ್ಮೃತಿಯಾನ’ ಎಂಬ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ನೃತ್ಯ ಪ್ರದರ್ಶನ ನಡೆಯಿತು.