Sanathana Natyalaya

ಮಹಿಳಾ ಸಾಧಕರು: ನಿರಹಂಕಾರ ನೃತ್ಯ ಶಾರದೆ – ಶಾರದಾಮಣಿ ಚಂದ್ರಶೇಖರ್

“ಅಮಣೀ …. ಎಷ್ಟು ಹೊತ್ತು ಬೇಗ ತಯಾರಾಗು ಮಾಸ್ಟ್ರು ಬರ್ತಾರೆ” “ಆ … ಅಪ್ಪಯ್ಯ ಬಂದೆ ಬಂದೆ” “ಅಮಣೀ ಗಂಜಿಗೆ ತುಪ್ಪ ಹಾಕಿದ್ದೇನೆ ಆರಿ ತಣ್ಣಗಾಗ್ತದೆ” “ಈಗ ಹಸಿವಿಲ್ಲ, ಸ್ವಲ್ಪ ಮತ್ತೆ ಊಟ ಮಾಡ್ತೇನಮ್ಮಾ” ಈ ಸಂಭಾಷಣೆಗಳು ಈಗಲೂ ನನ್ನ ಕಿವಿಯಲ್ಲಿ ಗುಂಯ್ ಗುಡುತ್ತಿವೆ. 1976ರಲ್ಲಿ ನಾನು ಉಡುಪಿಯಿಂದ ಮಂಗಳೂರಿಗೆ ವಿದ್ಯಾಭ್ಯಾಸಕ್ಕಾಗಿ ಬಂದು ಲಾಲ್ ಬಾಗ್ ನ ವಿದ್ಯಾರ್ಥಿನಿ ನಿಲಯದಲ್ಲಿ ಇದ್ದೆ. ನನ್ನ ಪತಿ ಬೈಕಾಡಿ ಜನಾರ್ದನ ಆಚಾರ್ ಸಂಗೀತದಲ್ಲಿ ನನಗಿದ್ದ ಆಸಕ್ತಿ ಕಂಡು ನನ್ನನ್ನು ಬಲ್ಲಾಳ್ […]

Read More

ನಲ್ವತ್ತರ ಸಂಭ್ರಮದ ಸನಾತನಕ್ಕೆ – ನೂರಕ್ಕೆ ನೂರು ಫಲಿತಾಂಶ ಸಂಭ್ರಮ

ಸಂಗೀತ ವಿದ್ವಾಂಸರೂ, ಸೌಜನ್ಯದ ಸಾಕಾರಮೂರ್ತಿಯೂ ಆಗಿದ್ದ ಎನ್. ಕೆ. ಸುಂದರಾಚಾರ್ಯರಿಂದ 1983ರಲ್ಲಿ ಸ್ಥಾಪಿಸಲ್ಪಟ್ಟ ಸನಾತನ ನಾಟ್ಯಾಲಯಕ್ಕೆ ಈ ವರ್ಷ ನಲ್ವತ್ತರ ಸಂಭ್ರಮ, ಸುಂದರಾಚಾರ್ಯ ಅವರ ಮಗಳಾದ ಕರ್ನಾಟಕ ಕಲಾಶ್ರೀ ಗೌರವ ಪ್ರಶಸ್ತಿ ಹಾಗೂ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವಾರು ಪ್ರತಿಷ್ಠಿತ ಪ್ರಶಸ್ತಿಗಳಿಂದ ಪುರಸ್ಕೃತರಾದ ವಿದುಷಿ ಶ್ರೀಮತಿ ಶಾರದಾಮಣಿ ಶೇಖರ್ ಮತ್ತು ಅವರ ಸೋದರ ಸೊಸೆ ಹಾಗೂ ಹಿರಿಯ ಶಿಷ್ಯೆ, ದೂರದರ್ಶನ ಕಲಾವಿದೆ ವಿದುಷಿ ಶ್ರೀಮತಿ ಶ್ರೀಲತಾ ನಾಗರಾಜ್ ಮುಂದಾಳುತ್ವದಲ್ಲಿ ನಾಟ್ಯಾಲಯವು ಬೃಹತ್ ಶಿಷ್ಯವೃಂದಕ್ಕೆ ಭರತನಾಟ್ಯ ಕಲಿಸುವ […]

Read More

Testimonials

I want to start by saying that, my time dancing under the guidance of guru Sharada mani at Sanathana Natyalya was by far some of the best years of my...

Vidushi Smt. Shilpa Jain, London, U.K