ಸೇವಾ ಭಾರತಿ (ರಿ.) ಕನ್ಯಾಡಿ ಇದರ ಆಶ್ರಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೆಎಂಸಿ ಆಸ್ಪತ್ರೆ ಮಂಗಳೂರು, ಜಿಲ್ಲಾ ವೆನ್ಲಾಕ್ ಆಸ್ಪತ್ರೆ ಮಂಗಳೂರು ಹಾಗೂ ಕೆನರಾ ಸ್ಪೈನ್ ಫೋರಂ ಮಂಗಳೂರು ಇವುಗಳ ಸಹಯೋಗದಲ್ಲಿ ವಿಶ್ವ ಬೆನ್ನುಹುರಿ ಅಪಘಾತ ದಿನಾಚರಣೆ ಪ್ರಯುಕ್ತ ನಡೆದ ರಾಜ್ಯ ಮಟ್ಟದ ರಿಹ್ಯಾಬ್ ಮೇಳ – 2023 ರಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಕಾರ್ಯಕ್ರಮ ನಡೆಯಿತು. Photo Gallery
Read More
ಮೊಳಕಾಲ್ಮೂರಿನ ಶ್ರೀ ಮಹಾಗಣಪತಿ ಸೇವಾ ಸಮಿತಿ ವತಿಯಿಂದ ನಡೆದ 56 ನೇ ವರ್ಷದ ಮಹೋತ್ಸವದ ಪ್ರಯುಕ್ತ ಸನಾತನ ನಾಟ್ಯಾಲಯ ವತಿಯಿಂದ ಸನಾತನ ರಾಷ್ಟ್ರಾಂಜಲಿ ಕಾರ್ಯಕ್ರಮ ನಡೆಯಿತು.
Read More
ಸಮೃದ್ದನಗರ ನಿರ್ಮಾಣಕ್ಕೆ ಬದ್ಧ: ಸುಧೀರ್ ಶೆಟ್ಟಿ ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಮೂಲಕ ಸ್ವಚ್ಛ ಹಾಗೂ ಸಮೃದ್ಧ ನಗರವನ್ನು ರೂಪಿಸುವ ಜವಾಬ್ದಾರಿಯನ್ನು ಪಾಲಿಕೆಯ ಹೆಗಲ ಮೇಲಿದೆ. ಅದನ್ನು ಸರ್ವಪ್ರಯತ್ನಗಳೊಂದಿಗೆ ನಿರ್ವಹಿಸಲು ಬದ್ಧ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಹೇಳಿದರು. ಕುದ್ಮುಲ್ ರಂಗರಾವ್ ಪುರಭವನದಲ್ಲಿ ನಡೆದ ಸನಾತನ ನೃತ್ಯೋತ್ಸವ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಗೌರವ ಸಮ್ಮಾನ ಸ್ವೀಕರಿಸಿ ಮಾತನಾಡಿದ ಅವರು, ಜನರ ಜೀವನಶೈಲಿಯು ಸುಧಾರಿಸಬೇಕಾದರೆ ಸೌಕರ್ಯಗಳು ಸಕಾಲಿಕವಾಗಿ ದೊರೆಯಬೇಕು. ಈ […]
Read More
ಮಣಿಪಾಲದ ಬಡಗುಬೆಟ್ಟು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.) ವತಿಯಿಂದ ನಡೆದ ರಜತ ಮಹೋತ್ಸವದ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಕಾರ್ಯಕ್ರಮ ನಡೆಯಿತು.
Read More
ಕದರಿಕಾ ಚಾರಿಟೇಬಲ್ ಟ್ರಸ್ಟ್ (ರಿ.) ಇದರ ಅಂಗಸಂಸ್ಥೆ ಕದ್ರಿ ಕ್ರಿಕೆಟರ್ಸ್ (ರಿ.) ಆಯೋಜಿಸಿರುವ ಸಾರ್ವಜನಿಕ ಕದ್ರಿ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಸನಾತನ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.
Read More
ಕೋಟೆಕಾರಿನ 52 ನೇ ವರ್ಷದ ಸಾರ್ವಜನಿಕ ಬೀರಿ ಗಣೇಶೋತ್ಸವದಲ್ಲಿ ಸನಾತನ ನಾಟ್ಯಾಲಯದ ವತಿಯಿಂದ ಪುಣ್ಯಭೂಮಿ ಭಾರತ ಕಾರ್ಯಕ್ರಮ ನಡೆಯಿತು.
Read More
ಕೇಶವ ಸ್ಮೃತಿ ಸಂವರ್ಧನ ಸಮಿತಿ ವತಿಯಿಂದ ನಡೆದ 56 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಉತ್ಸವದಲ್ಲಿ ಸನಾತನ ನೃತ್ಯಾಂಜಲಿ ಕಾರ್ಯಕ್ರಮ ನಡೆಯಿತು.
Read More
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಧರ್ಮಸ್ಥಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಹಯೋಗದಲ್ಲಿ ಜ್ಞಾನ ಶರಧಿ ಮತ್ತು ಜ್ಞಾನ ವಾರಿಧಿ 2023 ನೇ ಸಾಲಿನ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ ಸಮಾರಂಭದಲ್ಲಿ ಸನಾತನ ನಾಟ್ಯಾಲಯ ವತಿಯಿಂದ ಕುಂಚ-ಗಾನ-ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. Watch Program
Read More
ಕನ್ನಡದ ಪೂಜಾರಿ ಶ್ರೀ ಹಿರೇಮಗಳೂರು ಕಣ್ಣನ್ ಇವರಿಗೆ ಜುಲೈ 23 ರಂದು ಮೈಸೂರಿನಲ್ಲಿ ಮುದ್ದು ರಾಮ ಪ್ರಶಸ್ತಿ ನೀಡಿದ ಸಂದರ್ಭದಲ್ಲಿ ಆ ಪ್ರಶಸ್ತಿ ಮೊತ್ತವನ್ನು ಸನಾತನ ನಾಟ್ಯಾಲಯದ ಸೇವಾ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ನೀಡಿ ಹರಸಿದರು. ಸನಾತನ ನಾಟ್ಯಾಲಯದ ನಿರ್ದೇಶಕರಾದ ಚಂದ್ರಶೇಖರ್ ಶೆಟ್ಟಿ ಸುತ್ತೂರು ಮಠದ ಸ್ವಾಮಿಗಳಿಂದ ಆಶೀರ್ವಾದಪೂರ್ವಕವಾಗಿ ಅದನ್ನು ಸ್ವೀಕರಿಸಿದರು. ಧನ್ಯೋಸ್ಮಿ…
Read More
ಸಮಾಜ ಮುಖಿ ಕೆಲಸ ಮಾಡುವ ಸನಾತನ ನಾಟ್ಯಾಲಯ ಮಂಗಳೂರು: ನೃತ್ಯ ಕಲೆ ಮಾತ್ರವಲ್ಲ, ಸಮಾಜದ ಎಲ್ಲ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಭಾರತೀಯ ಸಂಸ್ಕೃತಿಯನ್ನು ಪಸರಿಸಯವ ಸನಾತನ ನಾಟ್ಯಾಲಯದ ಕಾರ್ಯವನ್ನು ಸಮಾಜವು ಗುರುತಿಸಬೇಕು ಎಂದು ಯಕ್ಷ ಧ್ರುವ ಪಟ್ಲ ಫೌಂಡೇಷನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು. ಕಲೆ ಎಂಬುದು ಯಾವುದಕ್ಕೂ ಅಡೆತಡೆ ಆಗಲ್ಲ. ಅದನ್ನು ನಂಬಿಯೇ ಜೀವನ ಮಾಡುವುದು ಸಾಧ್ಯ. ಕಲೆಯನ್ನು ಪ್ರೀತಿಸಿ ತಪಸ್ಸಾಧನೆ ಮಾಡಿದರೆ ಯಶಸ್ಸು ಸಾಧ್ಯ ಎಂದರು. ಅವರು ಸನಾತನ ನಾಟ್ಯಾಲಯದ ವತಿಯಿಂದ ಕುದ್ಮುಲ್ ರಂಗರಾವ್ ಪುರಭವನದಲ್ಲಿ […]
Read More